Skip to content
ThuthiThuthiThuthi
Job · chapter 12 · verse 22

Job 12:22 in Kannada

ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.

Kattaleyolagininda agaadhavaada vishayagalannu prakatapadisuttaane; maranada nera lannu belakige taruttaane.

Job 12:22 in English

King James Version (KJV)
He discovereth deep things out of darkness, and bringeth out to light the shadow of death.
World English Bible (WEB)
He uncovers deep things out of darkness, and brings out to light the shadow of death.
American Standard Version (ASV)
He uncovereth deep things out of darkness, And bringeth out to light the shadow of death.
Bible in Basic English (BBE)
Uncovering deep things out of the dark, and making the deep shade bright;
Darby Translation (DBY)
He discovereth deep things out of darkness, and bringeth out into light the shadow of death;
Webster's Bible (WBS)
He revealeth deep things out of darkness, and bringeth to light the shades of death.
Young's Literal Translation (YLT)
Removing deep things out of darkness, And He bringeth out to light death-shade.

Read in context

  1. 20ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
  2. 21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
  3. 22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
  4. 23ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
  5. 24ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
Read all of Job 12

Cross references

Original words (Hebrew)

Job 12:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.