Job · chapter 12 · verse 25
Job 12:25 in Kannada
ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
Avaru belaku illade kattaleyalli tadavaaduttaare; aatanu avarannu amaleridavana haage olaaduvante maaduttaane.
Job 12:25 in English
- King James Version (KJV)
- They grope in the dark without light, and he maketh them to stagger like [a] drunken [man].
- World English Bible (WEB)
- They grope in the dark without light. He makes them stagger like a drunken man.
- American Standard Version (ASV)
- They grope in the dark without light; And he maketh them to stagger like a drunken man.
- Bible in Basic English (BBE)
- They go feeling about in the dark without light, wandering without help like those overcome with wine.
- Darby Translation (DBY)
- They grope in the dark without light, and he maketh them to stagger like a drunkard.
- Webster's Bible (WBS)
- They grope in the dark without light, and he maketh them to stagger like [a] drunken [man] .
- Young's Literal Translation (YLT)
- They feel darkness, and not light, He causeth them to wander as a drunkard.
Read in context
- 23ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
- 24ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- 25ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
Cross references
- Job 5:14 ಯೋಬನು 5:14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- Psalm 107:27 ಕೀರ್ತನೆಗಳು 107:27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
- Isaiah 24:20 ಯೆಶಾಯ 24:20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- Isaiah 19:14 ಯೆಶಾಯ 19:14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- 1 John 2:11 1 ಯೋಹಾನನು 2:11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- Genesis 19:11 ಆದಿಕಾಂಡ 19:11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
- Isaiah 59:10 ಯೆಶಾಯ 59:10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
- Deuteronomy 28:29 ಧರ್ಮೋಪದೇಶಕಾಂಡ 28:29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- Acts 13:11 ಅಪೊಸ್ತಲರ ಕೃತ್ಯಗಳು 13:11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.