Job · chapter 12 · verse 3
Job 12:3 in Kannada
ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
Nimma haageye nanagoo saha tiluvalike untu; naanu nimaginta kadime illa. Haudu, inthaa maatugalannu tiliyadiruvavanu yaaru?
Job 12:3 in English
- King James Version (KJV)
- But I have understanding as well as you; I [am] not inferior to you: yea, who knoweth not such things as these?
- World English Bible (WEB)
- But I have understanding as well as you; I am not inferior to you. Yes, who doesn’t know such things as these?
- American Standard Version (ASV)
- But I have understanding as well as you; I am not inferior to you: Yea, who knoweth not such things as these?
- Bible in Basic English (BBE)
- But I have a mind as well as you; I am equal to you: yes, who has not knowledge of such things as these?
- Darby Translation (DBY)
- I also have understanding as well as you; I am not inferior to you; and who knoweth not such things as these?
- Webster's Bible (WBS)
- But I have understanding as well as you; I [am] not inferior to you: yes, who knoweth not such things as these?
- Young's Literal Translation (YLT)
- I also have a heart like you, I am not fallen more than you, And with whom is there not like these?
Read in context
- 1ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--
- 2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- 3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- 4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- 5ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
Cross references
- Job 13:2–5 ಯೋಬನು 13:2–5ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ. ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು. ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ. ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- 2 Corinthians 11:21–23 2 ಕೊರಿಂಥದವರಿಗೆ 11:21–23ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ. ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು; ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- Proverbs 26:4 ಜ್ಞಾನೋಕ್ತಿಗಳು 26:4ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
- 2 Corinthians 11:5 2 ಕೊರಿಂಥದವರಿಗೆ 11:5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- Job 6:6–7 ಯೋಬನು 6:6–7ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ? ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.
- Job 26:2–3 ಯೋಬನು 26:2–3ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ? ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;