Job · chapter 12 · verse 4
Job 12:4 in Kannada
ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
Naanu nereyavanige nageyaadavanu; devarige koogu ttene. Aatanu uttara koduttaane; neetivanta manu shyanannu gelimaadi naguvaru.
Job 12:4 in English
- King James Version (KJV)
- I am [as] one mocked of his neighbour, who calleth upon God, and he answereth him: the just upright [man is] laughed to scorn.
- World English Bible (WEB)
- I am like one who is a joke to his neighbor, I, who called on God, and he answered. The just, the blameless man is a joke.
- American Standard Version (ASV)
- I am as one that is a laughing-stock to his neighbor, I who called upon God, and he answered: The just, the perfect man is a laughing-stock.
- Bible in Basic English (BBE)
- It seems that I am to be as one who is a cause of laughing to his neighbour, one who makes his prayer to God and is answered! the upright man who has done no wrong is to be made sport of!
- Darby Translation (DBY)
- I am to be one that is a derision to his friend, I who call upon God, and whom he will answer: a derision is the just upright [man].
- Webster's Bible (WBS)
- I am [as] one mocked by his neighbor, who calleth upon God, and he answereth him: the just upright [man is] derided.
- Young's Literal Translation (YLT)
- A laughter to his friend I am: 'He calleth to God, and He answereth him,' A laughter [is] the perfect righteous one.
Read in context
- 2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- 3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- 4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- 5ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
- 6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
Cross references
- Job 30:1 ಯೋಬನು 30:1ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Job 21:3 ಯೋಬನು 21:3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- Job 17:6 ಯೋಬನು 17:6ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- Job 17:2 ಯೋಬನು 17:2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- Psalm 22:7–8 ಕೀರ್ತನೆಗಳು 22:7–8ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- Job 16:10 ಯೋಬನು 16:10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Mark 5:40 ಮಾರ್ಕನು 5:40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
- Job 11:3 ಯೋಬನು 11:3ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
- Job 16:20 ಯೋಬನು 16:20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- Matthew 27:29 ಮತ್ತಾಯನು 27:29ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.