Job · chapter 12 · verse 5
Job 12:5 in Kannada
ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
Tanna kaaluga linda jaaruvadakke siddhanaagiruvavanu, nemmadiyaa giruvavana yochaneyalli tiraskaarada deevati geyaagiddaane.
Job 12:5 in English
- King James Version (KJV)
- He that is ready to slip with [his] feet [is as] a lamp despised in the thought of him that is at ease.
- World English Bible (WEB)
- In the thought of him who is at ease there is contempt for misfortune. It is ready for them whose foot slips.
- American Standard Version (ASV)
- In the thought of him that is at ease there is contempt for misfortune; It is ready for them whose foot slippeth.
- Bible in Basic English (BBE)
- In the thought of him who is in comfort there is no respect for one who is in trouble; such is the fate of those whose feet are slipping.
- Darby Translation (DBY)
- He that is ready to stumble with the foot is a lamp despised in the thought of him that is at ease.
- Webster's Bible (WBS)
- He that is ready to slip with [his] feet [is as] a lamp despised in the thought of him that is at ease.
- Young's Literal Translation (YLT)
- A torch — despised in the thoughts of the secure Is prepared for those sliding with the feet.
Read in context
- 3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- 4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- 5ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
- 6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
- 7ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
Cross references
- Matthew 25:8 ಮತ್ತಾಯನು 25:8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
- Proverbs 13:9 ಜ್ಞಾನೋಕ್ತಿಗಳು 13:9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
- Psalm 17:5 ಕೀರ್ತನೆಗಳು 17:5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
- Job 18:5 ಯೋಬನು 18:5ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- Luke 16:19–20 ಲೂಕನು 16:19–20ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
- Luke 12:19 ಲೂಕನು 12:19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Job 16:4 ಯೋಬನು 16:4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- Job 6:5 ಯೋಬನು 6:5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
- Amos 6:1–6 ಆಮೋಸ 6:1–6ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ! ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ? ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.