Job · chapter 12 · verse 6
Job 12:6 in Kannada
ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
Kallara gudaaragalu vruddhiyaa guttave; devarige kopa ebbisuvavarige abhaya untu. Devaru avara kaiyalli samruddhiyannu bara maaduttaane.
Job 12:6 in English
- King James Version (KJV)
- The tabernacles of robbers prosper, and they that provoke God are secure; into whose hand God bringeth [abundantly].
- World English Bible (WEB)
- The tents of robbers prosper. Those who provoke God are secure, who carry their god in their hands.
- American Standard Version (ASV)
- The tents of robbers prosper, And they that provoke God are secure; Into whose hand God bringeth [abundantly].
- Bible in Basic English (BBE)
- There is wealth in the tents of those who make destruction, and those by whom God is moved to wrath are safe; even those whose god is their strength.
- Darby Translation (DBY)
- The tents of desolators are in peace, and they that provoke God are secure; into whose hand God bringeth.
- Webster's Bible (WBS)
- The tabernacles of robbers prosper, and they that provoke God are secure; into whose hand God bringeth [abundantly] .
- Young's Literal Translation (YLT)
- At peace are the tents of spoilers, And those provoking God have confidence, He into whose hand God hath brought.
Read in context
- 4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- 5ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
- 6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
- 7ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
- 8ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
Cross references
- Job 9:24 ಯೋಬನು 9:24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- Psalm 73:11–12 ಕೀರ್ತನೆಗಳು 73:11–12ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
- Psalm 37:35 ಕೀರ್ತನೆಗಳು 37:35ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
- Job 21:7–15 ಯೋಬನು 21:7–15ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Job 22:18 ಯೋಬನು 22:18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
- Jeremiah 5:27 ಯೆರೆಮೀಯ 5:27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;