Job · chapter 12 · verse 9
Job 12:9 in Kannada
ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು?
Kartana kai idannu maaditendu ivellavugalalli tiliyadiru vadu yaavadu?
Job 12:9 in English
- King James Version (KJV)
- Who knoweth not in all these that the hand of the LORD hath wrought this?
- World English Bible (WEB)
- Who doesn’t know that in all these, the LORD’s hand has done this,
- American Standard Version (ASV)
- Who knoweth not in all these, That the hand of Jehovah hath wrought this,
- Bible in Basic English (BBE)
- Who does not see by all these that the hand of the Lord has done this?
- Darby Translation (DBY)
- Who knoweth not in all these, that the hand of Jehovah hath wrought this?
- Webster's Bible (WBS)
- Who knoweth not in all these that the hand of the LORD hath wrought this?
- Young's Literal Translation (YLT)
- 'Who hath not known in all these, That the hand of Jehovah hath done this?
Read in context
- 7ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
- 8ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
- 9ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು?
- 10ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- 11ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
Cross references
- Isaiah 41:20 ಯೆಶಾಯ 41:20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
- Jeremiah 27:5–6 ಯೆರೆಮೀಯ 27:5–6ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- 1 Samuel 2:7 1 ಸಮುವೇಲನು 2:7ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
- Daniel 9:17 ದಾನಿಯೇಲನು 9:17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
- Acts 19:35 ಅಪೊಸ್ತಲರ ಕೃತ್ಯಗಳು 19:35ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
- Deuteronomy 8:17–18 ಧರ್ಮೋಪದೇಶಕಾಂಡ 8:17–18ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ. ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- James 2:5–7 ಯಾಕೋಬನು 2:5–7ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
- Daniel 5:18 ದಾನಿಯೇಲನು 5:18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
- Job 12:3 ಯೋಬನು 12:3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- Job 22:18 ಯೋಬನು 22:18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.