Job · chapter 13 · verse 10
Job 13:10 in Kannada
ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
Neevu antarangadalli mukha daakshinyagalannu angeekari sidare aatanu nimmannu khanditavaagiyoo dooshi suvanu.
Job 13:10 in English
- King James Version (KJV)
- He will surely reprove you, if ye do secretly accept persons.
- World English Bible (WEB)
- He will surely reprove you if you secretly show partiality.
- American Standard Version (ASV)
- He will surely reprove you, If ye do secretly show partiality.
- Bible in Basic English (BBE)
- He will certainly put you right, if you have respect for persons in secret.
- Darby Translation (DBY)
- He will certainly reprove you, if ye do secretly accept persons.
- Webster's Bible (WBS)
- He will surely reprove you, if ye do secretly accept persons.
- Young's Literal Translation (YLT)
- He doth surely reprove you, if in secret ye accept faces.
Read in context
- 8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
- 9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- 10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
- 11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
- 12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
Cross references
- James 2:9 ಯಾಕೋಬನು 2:9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
- Psalm 82:2 ಕೀರ್ತನೆಗಳು 82:2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- Psalm 50:21–22 ಕೀರ್ತನೆಗಳು 50:21–22ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು. ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Job 42:7–8 ಯೋಬನು 42:7–8ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ. ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.