Job · chapter 13 · verse 12
Job 13:12 in Kannada
ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
Nimma jnyaapakagalu boodiyantive; nimma shareeragalu mannina shareeragalaagive.
Job 13:12 in English
- King James Version (KJV)
- Your remembrances [are] like unto ashes, your bodies to bodies of clay.
- World English Bible (WEB)
- Your memorable sayings are proverbs of ashes. Your defenses are defenses of clay.
- American Standard Version (ASV)
- Your memorable sayings are proverbs of ashes, Your defences are defences of clay.
- Bible in Basic English (BBE)
- Your wise sayings are only dust, and your strong places are only earth.
- Darby Translation (DBY)
- Your memorable sayings are proverbs of ashes, your bulwarks are bulwarks of mire.
- Webster's Bible (WBS)
- Your remembrances [are] like to ashes, your bodies to bodies of clay.
- Young's Literal Translation (YLT)
- Your remembrances [are] similes of ashes, For high places of clay your heights.
Read in context
- 10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
- 11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
- 12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
- 13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.
- 14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
Cross references
- Job 18:17 ಯೋಬನು 18:17ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- Psalm 102:12 ಕೀರ್ತನೆಗಳು 102:12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Isaiah 26:14 ಯೆಶಾಯ 26:14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
- Psalm 109:15 ಕೀರ್ತನೆಗಳು 109:15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- Psalm 34:16 ಕೀರ್ತನೆಗಳು 34:16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Job 4:19 ಯೋಬನು 4:19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- Genesis 18:27 ಆದಿಕಾಂಡ 18:27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Exodus 17:14 ವಿಮೋಚನಕಾಂಡ 17:14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.