Job · chapter 13 · verse 14
Job 13:14 in Kannada
ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
Naanu nanna maansavannu nanna hallugalinda yaake hidiya beku? Nanna praanavannu nanna kaiyalli yaake haakabeku?
Job 13:14 in English
- King James Version (KJV)
- Wherefore do I take my flesh in my teeth, and put my life in mine hand?
- World English Bible (WEB)
- Why should I take my flesh in my teeth, and put my life in my hand?
- American Standard Version (ASV)
- Wherefore should I take my flesh in my teeth, And put my life in my hand?
- Bible in Basic English (BBE)
- I will take my flesh in my teeth, and put my life in my hand.
- Darby Translation (DBY)
- Wherefore should I take my flesh in my teeth, and put my life in my hand?
- Webster's Bible (WBS)
- Why do I take my flesh in my teeth, and put my life in my hand?
- Young's Literal Translation (YLT)
- Wherefore do I take my flesh in my teeth? And my soul put in my hand?
Read in context
- 12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
- 13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.
- 14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
- 15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- 16ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
Cross references
- Judges 12:3 ನ್ಯಾಯಸ್ಥಾಪಕರು 12:3ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು.
- Psalm 119:109 ಕೀರ್ತನೆಗಳು 119:109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- 1 Samuel 28:21 1 ಸಮುವೇಲನು 28:21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
- Ecclesiastes 4:5 ಪ್ರಸಂಗಿ 4:5ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
- Job 18:4 ಯೋಬನು 18:4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Isaiah 9:20 ಯೆಶಾಯ 9:20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 49:26 ಯೆಶಾಯ 49:26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.