Job · chapter 13 · verse 15
Job 13:15 in Kannada
ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
Aatanu nannannu kondaroo naanu aatanalli bharavase iduvenu, aadare nanna maarga galannu ulisikolluvenu.
Job 13:15 in English
- King James Version (KJV)
- Though he slay me, yet will I trust in him: but I will maintain mine own ways before him.
- World English Bible (WEB)
- Behold, he will kill me. I have no hope. Nevertheless, I will maintain my ways before him.
- American Standard Version (ASV)
- Behold, he will slay me; I have no hope: Nevertheless I will maintain my ways before him.
- Bible in Basic English (BBE)
- Truly, he will put an end to me; I have no hope; but I will not give way in argument before him;
- Darby Translation (DBY)
- Behold, if he slay me, yet would I trust in him; but I will defend mine own ways before him.
- Webster's Bible (WBS)
- Though he shall slay me, yet will I trust in him: but I will maintain my own ways before him.
- Young's Literal Translation (YLT)
- Lo, He doth slay me — I wait not! Only, my ways unto His face I argue.
Read in context
- 13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.
- 14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
- 15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- 16ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
- 17ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
Cross references
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Job 23:10 ಯೋಬನು 23:10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
- Job 19:25–28 ಯೋಬನು 19:25–28ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ. ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
- Romans 8:38–39 ರೋಮಾಪುರದವರಿಗೆ 8:38–39ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- 1 John 3:20 1 ಯೋಹಾನನು 3:20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
- Job 27:5 ಯೋಬನು 27:5ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
- Job 23:4–7 ಯೋಬನು 23:4–7ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Job 13:18 ಯೋಬನು 13:18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
- Job 40:2 ಯೋಬನು 40:2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- Job 16:21 ಯೋಬನು 16:21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.