Job · chapter 13 · verse 16
Job 13:16 in Kannada
ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
Aatanu nanage rakshane yaaguvanu; aatana munde bhrashtanu baruvadilla.
Job 13:16 in English
- King James Version (KJV)
- He also [shall be] my salvation: for an hypocrite shall not come before him.
- World English Bible (WEB)
- This also will be my salvation, that a godless man will not come before him.
- American Standard Version (ASV)
- This also shall be my salvation, That a godless man shall not come before him.
- Bible in Basic English (BBE)
- And that will be my salvation, for an evil-doer would not come before him,
- Darby Translation (DBY)
- This also shall be my salvation, that a profane man shall not come before his face.
- Webster's Bible (WBS)
- He also [shall be] my salvation: for a hypocrite shall not come before him.
- Young's Literal Translation (YLT)
- Also — He [is] to me for salvation, For the profane cometh not before Him.
Read in context
- 14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
- 15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- 16ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
- 17ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
- 18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
Cross references
- Isaiah 12:1–2 ಯೆಶಾಯ 12:1–2ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 118:21 ಕೀರ್ತನೆಗಳು 118:21ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
- Isaiah 33:14 ಯೆಶಾಯ 33:14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- Job 36:13 ಯೋಬನು 36:13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
- Psalm 62:6–7 ಕೀರ್ತನೆಗಳು 62:6–7ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು. ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- Job 8:13 ಯೋಬನು 8:13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Jeremiah 3:23 ಯೆರೆಮೀಯ 3:23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- Acts 13:47 ಅಪೊಸ್ತಲರ ಕೃತ್ಯಗಳು 13:47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- Job 27:8–10 ಯೋಬನು 27:8–10ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು? ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ? ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- Psalm 118:14 ಕೀರ್ತನೆಗಳು 118:14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.