Job · chapter 13 · verse 18
Job 13:18 in Kannada
ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
Igo, nyaaya vannu kramapadisidenu; naanu neetivantanendu nirnayisalpaduvadaagi nanage tilidade.
Job 13:18 in English
- King James Version (KJV)
- Behold now, I have ordered [my] cause; I know that I shall be justified.
- World English Bible (WEB)
- See now, I have set my cause in order. I know that I am righteous.
- American Standard Version (ASV)
- Behold now, I have set my cause in order; I know that I am righteous.
- Bible in Basic English (BBE)
- See now, I have put my cause in order, and I am certain that I will be seen to be right.
- Darby Translation (DBY)
- Behold now, I have ordered the cause; I know that I shall be justified.
- Webster's Bible (WBS)
- Behold now, I have ordered [my] cause; I know that I shall be justified.
- Young's Literal Translation (YLT)
- Lo, I pray you, I have set in order the cause, I have known that I am righteous.
Read in context
- 16ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
- 17ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
- 18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
- 19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
- 20ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
Cross references
- Job 23:4 ಯೋಬನು 23:4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- Job 9:2–3 ಯೋಬನು 9:2–3ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ? ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- Job 9:20 ಯೋಬನು 9:20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Isaiah 43:26 ಯೆಶಾಯ 43:26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
- Job 16:21 ಯೋಬನು 16:21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- Job 40:7–8 ಯೋಬನು 40:7–8ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Romans 8:33–34 ರೋಮಾಪುರದವರಿಗೆ 8:33–34ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;