Job · chapter 13 · verse 19
Job 13:19 in Kannada
ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
Nanna sangada vaadisuvavanu yaaru? Eega naanu nanna naaligeyannu tadedaddeyaadare naanu saayuvenu.
Job 13:19 in English
- King James Version (KJV)
- Who [is] he [that] will plead with me? for now, if I hold my tongue, I shall give up the ghost.
- World English Bible (WEB)
- Who is he who will contend with me? For then I would hold my peace and give up the spirit.
- American Standard Version (ASV)
- Who is he that will contend with me? For then would I hold my peace and give up the ghost.
- Bible in Basic English (BBE)
- Is any one able to take up the argument against me? If so, I would keep quiet and give up my breath.
- Darby Translation (DBY)
- Who is he that contendeth with me? For if I were silent now, I should expire.
- Webster's Bible (WBS)
- Who [is] he [that] will plead with me? for now, if I hold my tongue, I shall expire.
- Young's Literal Translation (YLT)
- Who [is] he that doth strive with me? For now I keep silent and gasp.
Read in context
- 17ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
- 18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
- 19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
- 20ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
- 21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
Cross references
- Isaiah 50:7–8 ಯೆಶಾಯ 50:7–8ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು. ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
- Job 19:5 ಯೋಬನು 19:5ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
- Romans 8:33 ರೋಮಾಪುರದವರಿಗೆ 8:33ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
- Job 33:32 ಯೋಬನು 33:32ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Job 33:5–7 ಯೋಬನು 33:5–7ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ. ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ. ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
- Job 10:8 ಯೋಬನು 10:8ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.
- Job 7:11 ಯೋಬನು 7:11ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- Job 13:13 ಯೋಬನು 13:13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.