Job · chapter 13 · verse 2
Job 13:2 in Kannada
ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
Neevu tilidukolluva prakaara naanoo tilidu kondiddene; naanu nimaginta kadimeyaadavanalla.
Job 13:2 in English
- King James Version (KJV)
- What ye know, [the same] do I know also: I [am] not inferior unto you.
- World English Bible (WEB)
- What you know, I know also. I am not inferior to you.
- American Standard Version (ASV)
- What ye know, [the same] do I know also: I am not inferior unto you.
- Bible in Basic English (BBE)
- The same things are in my mind as in yours; I am equal to you.
- Darby Translation (DBY)
- What ye know, I know also: I am not inferior to you.
- Webster's Bible (WBS)
- What ye know, [the same] do I know also: I [am] not inferior to you.
- Young's Literal Translation (YLT)
- According to your knowledge I have known — also I. I am not fallen more than you.
Read in context
- 1ಇಗೋ, ನನ್ನ ಕಣ್ಣು ಎಲ್ಲಾ ನೋಡಿತು; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿತು.
- 2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
- 3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
- 4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
Cross references
- Job 12:3 ಯೋಬನು 12:3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- Job 42:7 ಯೋಬನು 42:7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- 2 Corinthians 11:16–18 2 ಕೊರಿಂಥದವರಿಗೆ 11:16–18ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ. ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ. ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Job 37:2 ಯೋಬನು 37:2ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
- 2 Corinthians 11:4–5 2 ಕೊರಿಂಥದವರಿಗೆ 11:4–5ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ. ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- 1 Corinthians 8:1–2 1 ಕೊರಿಂಥದವರಿಗೆ 8:1–2ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ. ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Job 35:16 ಯೋಬನು 35:16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- Job 34:35 ಯೋಬನು 34:35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
- Job 15:8–9 ಯೋಬನು 15:8–9ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ? ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?