Job · chapter 13 · verse 20
Job 13:20 in Kannada
ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
Eradu sangatigalannu maatra nanage maadabeda; aaga ninninda naanu adagikollu vadilla.
Job 13:20 in English
- King James Version (KJV)
- Only do not two [things] unto me: then will I not hide myself from thee.
- World English Bible (WEB)
- “Only don’t do two things to me, then I will not hide myself from your face:
- American Standard Version (ASV)
- Only do not two things unto me; Then will I not hide myself from thy face:
- Bible in Basic English (BBE)
- Only two things do not do to me, then I will come before your face:
- Darby Translation (DBY)
- Only do not two things unto me; then will I not hide myself from thee.
- Webster's Bible (WBS)
- Only do not two [things] to me: then will I not hide myself from thee.
- Young's Literal Translation (YLT)
- Only two things, O God, do with me: Then from Thy face I am not hidden.
Read in context
- 18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
- 19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
- 20ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
- 21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- 22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
Cross references
- Job 9:34–35 ಯೋಬನು 9:34–35ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ. ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
- Revelation 6:15–16 ಪ್ರಕಟನೆ 6:15–16ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Psalm 139:12 ಕೀರ್ತನೆಗಳು 139:12ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- Genesis 3:8–10 ಆದಿಕಾಂಡ 3:8–10ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು. ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು. ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.