Job · chapter 13 · verse 21
Job 13:21 in Kannada
ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
Ninna kaiyannu nanninda dooramaadu; ninna bheetiyu nannannu hedarisadirali.
Job 13:21 in English
- King James Version (KJV)
- Withdraw thine hand far from me: and let not thy dread make me afraid.
- World English Bible (WEB)
- withdraw your hand far from me, and don’t let your terror make me afraid.
- American Standard Version (ASV)
- Withdraw thy hand far from me; And let not thy terror make me afraid.
- Bible in Basic English (BBE)
- Take your hand far away from me; and let me not be overcome by fear of you.
- Darby Translation (DBY)
- Withdraw thy hand far from me; and let not thy terror make me afraid:
- Webster's Bible (WBS)
- Withdraw thy hand far from me: and let not thy dread make me afraid.
- Young's Literal Translation (YLT)
- Thy hand put far off from me, And Thy terror let not terrify me.
Read in context
- 19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
- 20ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
- 21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- 22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- 23ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
Cross references
- Job 33:7 ಯೋಬನು 33:7ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
- Job 9:34 ಯೋಬನು 9:34ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
- Psalm 39:10 ಕೀರ್ತನೆಗಳು 39:10ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
- Job 22:15–17 ಯೋಬನು 22:15–17ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- Job 13:11 ಯೋಬನು 13:11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Job 10:20 ಯೋಬನು 10:20ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.