Job · chapter 13 · verse 22
Job 13:22 in Kannada
ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
Aaga neenu kareyuvi, naanu uttarisuvenu; athavaa naanu maatanaaduttene, neenu nanage uttara kodu.
Job 13:22 in English
- King James Version (KJV)
- Then call thou, and I will answer: or let me speak, and answer thou me.
- World English Bible (WEB)
- Then call, and I will answer, or let me speak, and you answer me.
- American Standard Version (ASV)
- Then call thou, and I will answer; Or let me speak, and answer thou me.
- Bible in Basic English (BBE)
- Then at the sound of your voice I will give answer; or let me put forward my cause for you to give me an answer.
- Darby Translation (DBY)
- Then call, and I will answer; or I will speak, and answer thou me.
- Webster's Bible (WBS)
- Then call thou, and I will answer: or let me speak, and answer thou me.
- Young's Literal Translation (YLT)
- And call Thou, and I — I answer, Or — I speak, and answer Thou me.
Read in context
- 20ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
- 21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- 22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- 23ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
- 24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
Cross references
- Job 14:15 ಯೋಬನು 14:15ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Job 38:3 ಯೋಬನು 38:3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- Job 42:3–6 ಯೋಬನು 42:3–6ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು. ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು. ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Job 9:16 ಯೋಬನು 9:16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- Job 9:32 ಯೋಬನು 9:32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.