Job · chapter 13 · verse 23
Job 13:23 in Kannada
ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
Nanna akramagaloo paapagaloo eshtive? Nanna aparaadhavannoo paapavannoo nanage tiliyapadisu.
Job 13:23 in English
- King James Version (KJV)
- How many [are] mine iniquities and sins? make me to know my transgression and my sin.
- World English Bible (WEB)
- How many are my iniquities and sins? Make me know my disobedience and my sin.
- American Standard Version (ASV)
- How many are mine iniquities and sins? Make me to know my transgression and my sin.
- Bible in Basic English (BBE)
- What is the number of my evil-doings and my sins? give me knowledge of them.
- Darby Translation (DBY)
- How many are mine iniquities and sins? Make me to know my transgression and my sin.
- Webster's Bible (WBS)
- How many [are] my iniquities and sins? make me to know my transgression and my sin.
- Young's Literal Translation (YLT)
- How many iniquities and sins have I? My transgression and my sin let me know.
Read in context
- 21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- 22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- 23ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
- 24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- 25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
Cross references
- Job 36:8–9 ಯೋಬನು 36:8–9ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ. ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
- Psalm 139:23 ಕೀರ್ತನೆಗಳು 139:23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Psalm 44:20–21 ಕೀರ್ತನೆಗಳು 44:20–21ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Job 22:5 ಯೋಬನು 22:5ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.