Job · chapter 13 · verse 26
Job 13:26 in Kannada
ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
Nanage virodhavaagi kahiyaada vugalannu baredukondiddee; nanna yauvanada akramagalannu nanage baadhyavaagi koduttee.
Job 13:26 in English
- King James Version (KJV)
- For thou writest bitter things against me, and makest me to possess the iniquities of my youth.
- World English Bible (WEB)
- For you write bitter things against me, and make me inherit the iniquities of my youth.
- American Standard Version (ASV)
- For thou writest bitter things against me, And makest me to inherit the iniquities of my youth:
- Bible in Basic English (BBE)
- For you put bitter things on record against me, and send punishment on me for the sins of my early years;
- Darby Translation (DBY)
- For thou writest bitter things against me, and makest me to possess the iniquities of my youth;
- Webster's Bible (WBS)
- For thou writest bitter things against me, and makest me to possess the iniquities of my youth.
- Young's Literal Translation (YLT)
- For Thou writest against me bitter things, And causest me to possess iniquities of my youth:
Read in context
- 24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- 25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
- 26ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
- 27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- 28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
Cross references
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Psalm 88:3–18 ಕೀರ್ತನೆಗಳು 88:3–18ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು. ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ. ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ? ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Jeremiah 31:19 ಯೆರೆಮೀಯ 31:19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- Job 3:20 ಯೋಬನು 3:20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- Proverbs 5:11–13 ಜ್ಞಾನೋಕ್ತಿಗಳು 5:11–13ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- John 5:5 ಯೋಹಾನನು 5:5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
- Job 20:11 ಯೋಬನು 20:11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
- Ruth 1:20 ರೂತಳು 1:20ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.