Job · chapter 13 · verse 28
Job 13:28 in Kannada
ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
Avanu koleta vastuvina haage, hulu tinda batteya haage illadaaguvanu.
Job 13:28 in English
- King James Version (KJV)
- And he, as a rotten thing, consumeth, as a garment that is moth eaten.
- World English Bible (WEB)
- though I am decaying like a rotten thing, like a garment that is moth-eaten.
- American Standard Version (ASV)
- Though I am like a rotten thing that consumeth, Like a garment that is moth-eaten.
- Bible in Basic English (BBE)
- Though a man comes to nothing like a bit of dead wood, or like a robe which has become food for the worm.
- Darby Translation (DBY)
- One who, as a rotten thing consumeth, as a garment that the moth eateth.
- Webster's Bible (WBS)
- And he, as a rotten thing, consumeth, as a garment that is moth-eaten.
- Young's Literal Translation (YLT)
- And he, as a rotten thing, weareth away, As a garment hath a moth consumed him.
Read in context
- 26ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
- 27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- 28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
Cross references
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Job 4:19 ಯೋಬನು 4:19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- Hosea 5:12 ಹೋಶೇಯ 5:12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
- Job 30:17–19 ಯೋಬನು 30:17–19ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ. ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ. ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- Job 30:29–30 ಯೋಬನು 30:29–30ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು. ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- Numbers 12:12 ಅರಣ್ಯಕಾಂಡ 12:12ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.