Job · chapter 13 · verse 3
Job 13:3 in Kannada
ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
Naanu sarvashaktana sangada khanditavaagi maata naaduvenu, devara sangada vaadisalu nanage manassuntu.
Job 13:3 in English
- King James Version (KJV)
- Surely I would speak to the Almighty, and I desire to reason with God.
- World English Bible (WEB)
- “Surely I would speak to the Almighty. I desire to reason with God.
- American Standard Version (ASV)
- Surely I would speak to the Almighty, And I desire to reason with God.
- Bible in Basic English (BBE)
- But I would have talk with the Ruler of all, and my desire is to have an argument with God.
- Darby Translation (DBY)
- But I will speak to the Almighty, and will find pleasure in reasoning with God;
- Webster's Bible (WBS)
- Surely I would speak to the Almighty, and I desire to reason with God.
- Young's Literal Translation (YLT)
- Yet I for the Mighty One do speak, And to argue for God I delight.
Read in context
- 1ಇಗೋ, ನನ್ನ ಕಣ್ಣು ಎಲ್ಲಾ ನೋಡಿತು; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿತು.
- 2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
- 3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
- 4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- 5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
Cross references
- Isaiah 41:21 ಯೆಶಾಯ 41:21ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
- Job 9:3 ಯೋಬನು 9:3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- Job 13:22 ಯೋಬನು 13:22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- Job 9:14–15 ಯೋಬನು 9:14–15ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು; ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- Job 31:35 ಯೋಬನು 31:35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- Isaiah 1:18–20 ಯೆಶಾಯ 1:18–20ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Micah 6:2 ಮೀಕ 6:2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Jeremiah 12:1–2 ಯೆರೆಮೀಯ 12:1–2ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- Job 11:5 ಯೋಬನು 11:5ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
- Job 23:3–7 ಯೋಬನು 23:3–7ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 9:34–35 ಯೋಬನು 9:34–35ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ. ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.