Job · chapter 13 · verse 5
Job 13:5 in Kannada
ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
Neevu maunavaagiye iddare eshto olledu! Adu nimage jnyaanavaagiratakkaddu.
Job 13:5 in English
- King James Version (KJV)
- O that ye would altogether hold your peace! and it should be your wisdom.
- World English Bible (WEB)
- Oh that you would be completely silent! Then you would be wise.
- American Standard Version (ASV)
- Oh that ye would altogether hold your peace! And it would be your wisdom.
- Bible in Basic English (BBE)
- If only you would keep quiet, it would be a sign of wisdom!
- Darby Translation (DBY)
- Oh that ye would be altogether silent! and it would be your wisdom.
- Webster's Bible (WBS)
- O that ye would altogether hold your peace and it would be your wisdom.
- Young's Literal Translation (YLT)
- O that ye would keep perfectly silent, And it would be to you for wisdom.
Read in context
- 3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
- 4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- 5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- 6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- 7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
Cross references
- Proverbs 17:28 ಜ್ಞಾನೋಕ್ತಿಗಳು 17:28ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Job 13:13 ಯೋಬನು 13:13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.
- Ecclesiastes 5:3 ಪ್ರಸಂಗಿ 5:3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- Job 21:2–3 ಯೋಬನು 21:2–3ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ. ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- Job 32:1 ಯೋಬನು 32:1ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- Job 19:2 ಯೋಬನು 19:2ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
- Job 11:3 ಯೋಬನು 11:3ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
- Job 18:2 ಯೋಬನು 18:2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
- Job 16:3 ಯೋಬನು 16:3ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?