Job · chapter 13 · verse 6
Job 13:6 in Kannada
ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
Nanna vaadavannu kelisikolliri; nanna tutigala tarkagalannu aalaisiri.
Job 13:6 in English
- King James Version (KJV)
- Hear now my reasoning, and hearken to the pleadings of my lips.
- World English Bible (WEB)
- Hear now my reasoning. Listen to the pleadings of my lips.
- American Standard Version (ASV)
- Hear now my reasoning, And hearken to the pleadings of my lips.
- Bible in Basic English (BBE)
- Give ear to the argument of my mouth, and take note of the words of my lips.
- Darby Translation (DBY)
- Hear now my defence, and hearken to the pleadings of my lips.
- Webster's Bible (WBS)
- Hear now my reasoning, and hearken to the pleadings of my lips.
- Young's Literal Translation (YLT)
- Hear, I pray you, my argument, And to the pleadings of my lips attend,
Read in context
- 4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- 5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- 6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- 7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
- 8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
Cross references
- Job 34:2 ಯೋಬನು 34:2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
- Judges 9:7 ನ್ಯಾಯಸ್ಥಾಪಕರು 9:7ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
- Job 33:1–3 ಯೋಬನು 33:1–3ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ. ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ. ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- Proverbs 8:6–7 ಜ್ಞಾನೋಕ್ತಿಗಳು 8:6–7ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು. ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
- Job 21:2–3 ಯೋಬನು 21:2–3ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ. ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.