Job · chapter 13 · verse 7
Job 13:7 in Kannada
ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
Devarigoskara neevu dushtatanadinda maatanaaduviro? Aatanigo skara mosada nudigalannaaduviro?
Job 13:7 in English
- King James Version (KJV)
- Will ye speak wickedly for God? and talk deceitfully for him?
- World English Bible (WEB)
- Will you speak unrighteously for God, and talk deceitfully for him?
- American Standard Version (ASV)
- Will ye speak unrighteously for God, And talk deceitfully for him?
- Bible in Basic English (BBE)
- Will you say in God's name what is not right, and put false words into his mouth?
- Darby Translation (DBY)
- Will ye speak unrighteously for God? and for him speak deceit?
- Webster's Bible (WBS)
- Will ye speak wickedly for God? and talk deceitfully for him?
- Young's Literal Translation (YLT)
- For God do ye speak perverseness? And for Him do ye speak deceit?
Read in context
- 5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- 6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- 7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
- 8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
- 9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
Cross references
- Job 36:4 ಯೋಬನು 36:4ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
- Job 27:4 ಯೋಬನು 27:4ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
- Job 11:2–4 ಯೋಬನು 11:2–4ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ? ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ? ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Job 32:21–22 ಯೋಬನು 32:21–22ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ? ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- Job 4:7 ಯೋಬನು 4:7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
- Job 17:5 ಯೋಬನು 17:5ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- Romans 3:5–8 ರೋಮಾಪುರದವರಿಗೆ 3:5–8ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು? ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು? (ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.