Job · chapter 13 · verse 8
Job 13:8 in Kannada
ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
Aatana mukha daakshinyavannu neevu angeekarisuviro? Devarigoskara tarka maaduviro?
Job 13:8 in English
- King James Version (KJV)
- Will ye accept his person? will ye contend for God?
- World English Bible (WEB)
- Will you show partiality to him? Will you contend for God?
- American Standard Version (ASV)
- Will ye show partiality to him? Will ye contend for God?
- Bible in Basic English (BBE)
- Will you have respect for God's person in this cause, and put yourselves forward as his supporters?
- Darby Translation (DBY)
- Will ye accept his person? will ye contend for God?
- Webster's Bible (WBS)
- Will ye accept his person? will ye contend for God?
- Young's Literal Translation (YLT)
- His face do ye accept, if for God ye strive?
Read in context
- 6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- 7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
- 8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
- 9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- 10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
Cross references
- Proverbs 24:23 ಜ್ಞಾನೋಕ್ತಿಗಳು 24:23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- Exodus 23:2–3 ವಿಮೋಚನಕಾಂಡ 23:2–3ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ. ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
- Job 32:21 ಯೋಬನು 32:21ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Malachi 2:9 ಮಲಾಕಿಯ 2:9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.