Job · chapter 13 · verse 9
Job 13:9 in Kannada
ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
Aatanu nimmannu shodhisuvadu olledo? Athavaa obba manushyanu innobbanannu gelimaaduva prakaara neevoo aatanannu gelimaaduviro?
Job 13:9 in English
- King James Version (KJV)
- Is it good that he should search you out? or as one man mocketh another, do ye [so] mock him?
- World English Bible (WEB)
- Is it good that he should search you out? Or as one deceives a man, will you deceive him?
- American Standard Version (ASV)
- Is it good that he should search you out? Or as one deceiveth a man, will ye deceive him?
- Bible in Basic English (BBE)
- Will it be good for you to be searched out by him, or have you the thought that he may be guided into error like a man?
- Darby Translation (DBY)
- Will it be well if he should search you out? or as one mocketh at a man, will ye mock at him?
- Webster's Bible (WBS)
- Is it good that he should search you out? or as one man mocketh another, do ye [so] mock him?
- Young's Literal Translation (YLT)
- Is [it] good that He doth search you, If, as one mocketh at a man, ye mock at Him?
Read in context
- 7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
- 8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
- 9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- 10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
- 11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
Cross references
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Psalm 139:23 ಕೀರ್ತನೆಗಳು 139:23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Job 34:36 ಯೋಬನು 34:36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
- Job 12:16 ಯೋಬನು 12:16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- Job 17:2 ಯೋಬನು 17:2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.