Job · chapter 14 · verse 1
Job 14:1 in Kannada
ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
Streeyinda huttida manushyanu kadimedivasadavanoo kalavaladinda tumbida vanoo aagiddaane.
Job 14:1 in English
- King James Version (KJV)
- Man [that is] born of a woman [is] of few days, and full of trouble.
- World English Bible (WEB)
- “Man, who is born of a woman, is of few days, and full of trouble.
- American Standard Version (ASV)
- Man, that is born of a woman, Is of few days, and full of trouble.
- Bible in Basic English (BBE)
- As for man, the son of woman, his days are short and full of trouble.
- Darby Translation (DBY)
- Man, born of woman, is of few days, and full of trouble.
- Webster's Bible (WBS)
- Man [that is] born of a woman [is] of few days, and full of trouble.
- Young's Literal Translation (YLT)
- Man, born of woman! Of few days, and full of trouble!
Read in context
- 1ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- 2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- 3ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
Cross references
- Job 5:7 ಯೋಬನು 5:7ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.
- Job 25:4 ಯೋಬನು 25:4ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
- Ecclesiastes 2:23 ಪ್ರಸಂಗಿ 2:23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
- Job 7:1 ಯೋಬನು 7:1ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
- Matthew 11:11 ಮತ್ತಾಯನು 11:11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
- Job 15:14 ಯೋಬನು 15:14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- Job 9:25 ಯೋಬನು 9:25ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
- Job 7:6 ಯೋಬನು 7:6ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Psalm 51:5 ಕೀರ್ತನೆಗಳು 51:5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- Ecclesiastes 2:17 ಪ್ರಸಂಗಿ 2:17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.