Skip to content
ThuthiThuthiThuthi
Job · chapter 14 · verse 11

Job 14:11 in Kannada

ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,

Hege neeru samudra dinda mugidu hoguttado pravaahavu aari battihoguttade haage manushyanu malaguttaane,

Job 14:11 in English

King James Version (KJV)
[As] the waters fail from the sea, and the flood decayeth and drieth up:
World English Bible (WEB)
As the waters fail from the sea, and the river wastes and dries up,
American Standard Version (ASV)
[As] the waters fail from the sea, And the river wasteth and drieth up;
Bible in Basic English (BBE)
The waters go from a pool, and a river becomes waste and dry;
Darby Translation (DBY)
The waters recede from the lake, and the river wasteth and drieth up:
Webster's Bible (WBS)
[As] the waters fail from the sea, and the flood decayeth and drieth up:
Young's Literal Translation (YLT)
Waters have gone away from a sea, And a river becometh waste and dry.

Read in context

  1. 9ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
  2. 10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
  3. 11ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,
  4. 12ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
  5. 13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
Read all of Job 14

Cross references

Original words (Hebrew)

Job 14:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.