Job · chapter 14 · verse 12
Job 14:12 in Kannada
ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
Eluvade illa; aakaashagalu illade hoguva varege avaru echcharagolluvadilla. Nidreyinda ebbisalpaduvadoo illa.
Job 14:12 in English
- King James Version (KJV)
- So man lieth down, and riseth not: till the heavens [be] no more, they shall not awake, nor be raised out of their sleep.
- World English Bible (WEB)
- so man lies down and doesn’t rise. Until the heavens are no more, they will not awake, nor be roused out of their sleep.
- American Standard Version (ASV)
- So man lieth down and riseth not: Till the heavens be no more, they shall not awake, Nor be roused out of their sleep.
- Bible in Basic English (BBE)
- So man goes down to his last resting-place and comes not again: till the heavens come to an end, they will not be awake or come out of their sleep.
- Darby Translation (DBY)
- So man lieth down, and riseth not again; till the heavens be no more, they do not awake, nor are raised out of their sleep.
- Webster's Bible (WBS)
- So man lieth down, and riseth not: till the heavens [shall be] no more, they shall not awake, nor be raised out of their sleep.
- Young's Literal Translation (YLT)
- And man hath lain down, and riseth not, Till the wearing out of the heavens they awake not, Nor are roused from their sleep.
Read in context
- 10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- 11ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,
- 12ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
- 13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- 14ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
Cross references
- Job 10:21–22 ಯೋಬನು 10:21–22ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು. ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- Job 3:13 ಯೋಬನು 3:13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Ecclesiastes 3:19–21 ಪ್ರಸಂಗಿ 3:19–21ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ. ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ. ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- 2 Peter 3:10–13 2 ಪೇತ್ರನು 3:10–13ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Job 19:25–27 ಯೋಬನು 19:25–27ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- Ecclesiastes 12:5 ಪ್ರಸಂಗಿ 12:5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
- Isaiah 66:22 ಯೆಶಾಯ 66:22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- Psalm 102:26 ಕೀರ್ತನೆಗಳು 102:26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- Job 7:21 ಯೋಬನು 7:21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.