Job · chapter 14 · verse 15
Job 14:15 in Kannada
ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
Neenu kareyuvi, naanu ninage uttarakoduvenu; ninna kaikelasavannu bayasuvi.
Job 14:15 in English
- King James Version (KJV)
- Thou shalt call, and I will answer thee: thou wilt have a desire to the work of thine hands.
- World English Bible (WEB)
- You would call, and I would answer you. You would have a desire for the work of your hands.
- American Standard Version (ASV)
- Thou wouldest call, and I would answer thee: Thou wouldest have a desire to the work of thy hands.
- Bible in Basic English (BBE)
- At the sound of your voice I would give an answer, and you would have a desire for the work of your hands.
- Darby Translation (DBY)
- Thou wouldest call, and I would answer thee; thou wouldest have a desire after the work of thy hands.
- Webster's Bible (WBS)
- Thou shalt call, and I will answer thee: thou wilt have a desire to the work of thy hands.
- Young's Literal Translation (YLT)
- Thou dost call, and I — I answer Thee; To the work of Thy hands Thou hast desire.
Read in context
- 13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- 14ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- 15ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
- 16ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- 17ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.
Cross references
- Psalm 138:8 ಕೀರ್ತನೆಗಳು 138:8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Job 13:22 ಯೋಬನು 13:22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- Job 10:8 ಯೋಬನು 10:8ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Job 7:21 ಯೋಬನು 7:21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- 1 John 2:28 1 ಯೋಹಾನನು 2:28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Psalm 50:4–5 ಕೀರ್ತನೆಗಳು 50:4–5ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ. ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
- 1 Thessalonians 4:17 1 ಥೆಸಲೊನೀಕದವರಿಗೆ 4:17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.