Job · chapter 14 · verse 16
Job 14:16 in Kannada
ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
Eega nanna hejjegalannu enike maaduttee; neenu nanna paapavannu nodi kollutteeyallavo?
Job 14:16 in English
- King James Version (KJV)
- For now thou numberest my steps: dost thou not watch over my sin?
- World English Bible (WEB)
- But now you count my steps. Don’t you watch over my sin?
- American Standard Version (ASV)
- But now thou numberest my steps: Dost thou not watch over my sin?
- Bible in Basic English (BBE)
- For now my steps are numbered by you, and my sin is not overlooked.
- Darby Translation (DBY)
- For now thou numberest my steps: dost thou not watch over my sin?
- Webster's Bible (WBS)
- For now thou numberest my steps: dost thou not watch over my sin?
- Young's Literal Translation (YLT)
- But now, my steps Thou numberest, Thou dost not watch over my sin.
Read in context
- 14ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- 15ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
- 16ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- 17ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.
- 18ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.
Cross references
- Job 10:6 ಯೋಬನು 10:6ನನ್ನ ಅಕ್ರಮವನ್ನು ವಿಚಾರಿಸುತ್ತೀ; ನನ್ನ ಪಾಪವನ್ನು ಹುಡುಕುತ್ತೀ.
- Job 31:4 ಯೋಬನು 31:4ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?
- Psalm 139:1–4 ಕೀರ್ತನೆಗಳು 139:1–4ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Job 34:21 ಯೋಬನು 34:21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
- Job 33:11 ಯೋಬನು 33:11ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Psalm 56:6 ಕೀರ್ತನೆಗಳು 56:6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- Job 13:27 ಯೋಬನು 13:27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Job 10:14 ಯೋಬನು 10:14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.