Job · chapter 14 · verse 18
Job 14:18 in Kannada
ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.
Aadaroo bettavu biddu haalaaguvadu; bandeyu tanna sthaladinda jaraguvadu.
Job 14:18 in English
- King James Version (KJV)
- And surely the mountain falling cometh to nought, and the rock is removed out of his place.
- World English Bible (WEB)
- “But the mountain falling comes to nothing. The rock is removed out of its place.
- American Standard Version (ASV)
- But the mountain falling cometh to nought; And the rock is removed out of its place;
- Bible in Basic English (BBE)
- But truly a mountain falling comes to dust, and a rock is moved from its place;
- Darby Translation (DBY)
- And indeed a mountain falling cometh to nought, and the rock is removed out of its place;
- Webster's Bible (WBS)
- And surely the mountain falling cometh to naught, and the rock is removed out of its place.
- Young's Literal Translation (YLT)
- And yet, a falling mountain wasteth away, And a rock is removed from its place.
Read in context
- 16ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- 17ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.
- 18ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.
- 19ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
- 20ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
Cross references
- Revelation 6:14 ಪ್ರಕಟನೆ 6:14ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
- Job 18:4 ಯೋಬನು 18:4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- Jeremiah 4:24 ಯೆರೆಮೀಯ 4:24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
- Isaiah 40:12 ಯೆಶಾಯ 40:12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- Revelation 8:8 ಪ್ರಕಟನೆ 8:8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;
- Isaiah 54:10 ಯೆಶಾಯ 54:10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Isaiah 41:15–16 ಯೆಶಾಯ 41:15–16ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Psalm 102:25–26 ಕೀರ್ತನೆಗಳು 102:25–26ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Isaiah 64:1 ಯೆಶಾಯ 64:1ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,