Skip to content
ThuthiThuthiThuthi
Job · chapter 14 · verse 19

Job 14:19 in Kannada

ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.

Neeru kallugalannu koreyuvadu. Bhoomiya dhoolininda beledu baruvavugalannu neenu toledubiduttee; manushyana nireeksheyannu naashamaaduttee.

Job 14:19 in English

King James Version (KJV)
The waters wear the stones: thou washest away the things which grow [out] of the dust of the earth; and thou destroyest the hope of man.
World English Bible (WEB)
The waters wear the stones. The torrents of it wash away the dust of the earth. So you destroy the hope of man.
American Standard Version (ASV)
The waters wear the stones; The overflowings thereof wash away the dust of the earth: So thou destroyest the hope of man.
Bible in Basic English (BBE)
The stones are crushed small by the force of the waters; the dust of the earth is washed away by their overflowing: and so you put an end to the hope of man.
Darby Translation (DBY)
The waters wear the stones, the floods thereof wash away the dust of the earth; and thou destroyest the hope of man.
Webster's Bible (WBS)
The waters wear the stones: thou washest away the things which grow [out] of the dust of the earth; and thou destroyest the hope of man.
Young's Literal Translation (YLT)
Stones have waters worn away, Their outpourings wash away the dust of earth, And the hope of man Thou hast destroyed.

Read in context

  1. 17ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.
  2. 18ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.
  3. 19ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
  4. 20ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
  5. 21ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Read all of Job 14

Cross references

Original words (Hebrew)

Job 14:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.