Job · chapter 14 · verse 21
Job 14:21 in Kannada
ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Avana makkalu ghanatege baruttaare; adu avanige tiliyuvadilla; avaru heenaraaguttaare, avanu grahisikolluvadilla.aadare avana meliruva maansavu noyuvadu; avanalliruva avana aatmavu duhkhapaduvadu.
Job 14:21 in English
- King James Version (KJV)
- His sons come to honour, and he knoweth [it] not; and they are brought low, but he perceiveth [it] not of them.
- World English Bible (WEB)
- His sons come to honor, and he doesn’t know it. They are brought low, but he doesn’t perceive it of them.
- American Standard Version (ASV)
- His sons come to honor, and he knoweth it not; And they are brought low, but he perceiveth it not of them.
- Bible in Basic English (BBE)
- His sons come to honour, and he has no knowledge of it; they are made low, but he is not conscious of it.
- Darby Translation (DBY)
- His sons come to honour, and he knoweth it not; and they are brought low, and he perceiveth it not.
- Webster's Bible (WBS)
- His sons come to honor, and he knoweth [it] not; and they are brought low, but he perceiveth [it] not of them.
- Young's Literal Translation (YLT)
- Honoured are his sons, and he knoweth not; And they are little, and he attendeth not to them.
Read in context
- 19ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
- 20ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
- 21ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
- 22ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Cross references
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- Isaiah 63:16 ಯೆಶಾಯ 63:16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- Ecclesiastes 2:18–19 ಪ್ರಸಂಗಿ 2:18–19ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Isaiah 39:7–8 ಯೆಶಾಯ 39:7–8ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು. ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 1 Samuel 4:20 1 ಸಮುವೇಲನು 4:20ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.