Job · chapter 14 · verse 22
Job 14:22 in Kannada
ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Aadare avana meliruva maansavu noyuvadu; avanalliruva avana aatmavu duhkhapaduvadu.
Job 14:22 in English
- King James Version (KJV)
- But his flesh upon him shall have pain, and his soul within him shall mourn.
- World English Bible (WEB)
- But his flesh on him has pain, and his soul within him mourns.”
- American Standard Version (ASV)
- But his flesh upon him hath pain, And his soul within him mourneth.
- Bible in Basic English (BBE)
- Only his flesh still has pain, and his soul is sad.
- Darby Translation (DBY)
- But his flesh hath pain for himself alone, and his soul mourneth for himself.
- Webster's Bible (WBS)
- But his flesh upon him shall have pain, and his soul within him shall mourn.
- Young's Literal Translation (YLT)
- Only — his flesh for him is pained, And his soul for him doth mourn.'
Read in context
- 20ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
- 21ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
- 22ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Cross references
- Job 19:26 ಯೋಬನು 19:26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- Luke 16:23–24 ಲೂಕನು 16:23–24ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- Job 33:19–21 ಯೋಬನು 33:19–21ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
- Job 19:22 ಯೋಬನು 19:22ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Job 19:20 ಯೋಬನು 19:20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.