Job · chapter 14 · verse 3
Job 14:3 in Kannada
ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
Haagaadare inthavana mele ninna kannugalannu tereyutteeyo? Nannannu ninna sangada nyaayakke baramaadutteeyo?
Job 14:3 in English
- King James Version (KJV)
- And dost thou open thine eyes upon such an one, and bringest me into judgment with thee?
- World English Bible (WEB)
- Do you open your eyes on such a one, and bring me into judgment with you?
- American Standard Version (ASV)
- And dost thou open thine eyes upon such a one, And bringest me into judgment with thee?
- Bible in Basic English (BBE)
- Is it on such a one as this that your eyes are fixed, with the purpose of judging him?
- Darby Translation (DBY)
- Yet dost thou open thine eyes upon such a one, and bringest me into judgment with thee?
- Webster's Bible (WBS)
- And dost thou open thy eyes upon such one, and bring me into judgment with thee?
- Young's Literal Translation (YLT)
- Also — on this Thou hast opened Thine eyes, And dost bring me into judgment with Thee.
Read in context
- 1ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- 2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- 3ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
- 4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- 5ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
Cross references
- Psalm 144:3 ಕೀರ್ತನೆಗಳು 144:3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Psalm 8:4 ಕೀರ್ತನೆಗಳು 8:4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- Job 13:25 ಯೋಬನು 13:25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Job 9:32 ಯೋಬನು 9:32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
- Job 13:27 ಯೋಬನು 13:27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Job 9:19–20 ಯೋಬನು 9:19–20ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು? ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- Job 7:17–18 ಯೋಬನು 7:17–18ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?