Skip to content
ThuthiThuthiThuthi
Job · chapter 14 · verse 4

Job 14:4 in Kannada

ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.

Apavitravaadaddarinda shuddha vaadaddannu taruvavanaaru? Obbanoo illa.

Job 14:4 in English

King James Version (KJV)
Who can bring a clean [thing] out of an unclean? not one.
World English Bible (WEB)
Who can bring a clean thing out of an unclean? Not one.
American Standard Version (ASV)
Who can bring a clean thing out of an unclean? not one.
Bible in Basic English (BBE)
If only a clean thing might come out of an unclean! But it is not possible.
Darby Translation (DBY)
Who can bring a clean [man] out of the unclean? Not one!
Webster's Bible (WBS)
Who can bring a clean [thing] out of an unclean? not one.
Young's Literal Translation (YLT)
Who giveth a clean thing out of an unclean? not one.

Read in context

  1. 2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
  2. 3ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
  3. 4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
  4. 5ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
  5. 6ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
Read all of Job 14

Cross references

Original words (Hebrew)

Job 14:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.