Job · chapter 14 · verse 6
Job 14:6 in Kannada
ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
Heegiruva darinda avanu kooliyavana haage tanna divasadalli vishraanti padeyuvante avanu pooraisuva varege avaninda tirugu.
Job 14:6 in English
- King James Version (KJV)
- Turn from him, that he may rest, till he shall accomplish, as an hireling, his day.
- World English Bible (WEB)
- Look away from him, that he may rest, until he accomplishes, as a hireling, his day.
- American Standard Version (ASV)
- Look away from him, that he may rest, Till he shall accomplish, as a hireling, his day.
- Bible in Basic English (BBE)
- Let your eyes be turned away from him, and take your hand from him, so that he may have pleasure at the end of his day, like a servant working for payment.
- Darby Translation (DBY)
- Look away from him; and let him rest, till he accomplish, as a hireling, his day.
- Webster's Bible (WBS)
- Turn from him, that he may rest, till he shall accomplish, as a hireling, his day.
- Young's Literal Translation (YLT)
- Look away from off him that he may cease, Till he enjoy as an hireling his day.
Read in context
- 4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- 5ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
- 6ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
- 7ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
- 8ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ
Cross references
- Job 7:19 ಯೋಬನು 7:19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
- Psalm 39:13 ಕೀರ್ತನೆಗಳು 39:13ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Job 7:1–2 ಯೋಬನು 7:1–2ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ? ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
- Job 10:20 ಯೋಬನು 10:20ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.
- Job 7:16 ಯೋಬನು 7:16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Matthew 20:1–8 ಮತ್ತಾಯನು 20:1–8ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ. ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು. ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು. ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು. ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು. ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು. ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.