Job · chapter 14 · verse 7
Job 14:7 in Kannada
ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
Marakke nireeksheyuntu; adu koyyalpattare matte chiguruvadu. Chiguruvadannu nillisuvade illa.
Job 14:7 in English
- King James Version (KJV)
- For there is hope of a tree, if it be cut down, that it will sprout again, and that the tender branch thereof will not cease.
- World English Bible (WEB)
- “For there is hope for a tree if it is cut down, that it will sprout again, that the tender branch of it will not cease.
- American Standard Version (ASV)
- For there is hope of a tree, If it be cut down, that it will sprout again, And that the tender branch thereof will not cease.
- Bible in Basic English (BBE)
- For there is hope of a tree; if it is cut down, it will come to life again, and its branches will not come to an end.
- Darby Translation (DBY)
- For there is hope for a tree: if it be cut down, it will sprout again, and its tender branch will not cease;
- Webster's Bible (WBS)
- For there is hope of a tree, if it is cut down, that it will sprout again, and that its tender branch will not cease.
- Young's Literal Translation (YLT)
- For there is of a tree hope, if it be cut down, That again it doth change, That its tender branch doth not cease.
Read in context
- 5ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
- 6ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
- 7ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
- 8ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ
- 9ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
Cross references
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Job 14:14 ಯೋಬನು 14:14ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- Daniel 4:23–25 ದಾನಿಯೇಲನು 4:23–25ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ. ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- Job 19:10 ಯೋಬನು 19:10ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
- Daniel 4:15 ದಾನಿಯೇಲನು 4:15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.