Job · chapter 15 · verse 1
Job 15:1 in Kannada
ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
Aaga temaanyanaada eleephajanu uttarakottu heliddenandare--
Job 15:1 in English
- King James Version (KJV)
- Then answered Eliphaz the Temanite, and said,
- World English Bible (WEB)
- Then Eliphaz the Temanite answered,
- American Standard Version (ASV)
- Then answered Eliphaz the Temanite, and said,
- Bible in Basic English (BBE)
- And Eliphaz the Temanite made answer and said,
- Darby Translation (DBY)
- And Eliphaz the Temanite answered and said,
- Webster's Bible (WBS)
- Then answered Eliphaz the Temanite, and said,
- Young's Literal Translation (YLT)
- And Eliphaz the Temanite answereth and saith: —
Read in context
- 1ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
- 3ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?
Cross references
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Job 42:7 ಯೋಬನು 42:7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- Job 42:9 ಯೋಬನು 42:9ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
- Job 4:1 ಯೋಬನು 4:1ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--
- Job 22:1 ಯೋಬನು 22:1ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--