Job · chapter 15 · verse 10
Job 15:10 in Kannada
ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
Nereyavaroo bahala mudukaroo ninna tandeginta bahala doddavaroo nammalliddaare.
Job 15:10 in English
- King James Version (KJV)
- With us [are] both the grayheaded and very aged men, much elder than thy father.
- World English Bible (WEB)
- With us are both the gray-headed and the very aged men, much older than your father.
- American Standard Version (ASV)
- With us are both the gray-headed and the very aged men, Much elder than thy father.
- Bible in Basic English (BBE)
- With us are men who are grey-haired and full of years, much older than your father.
- Darby Translation (DBY)
- Both the greyheaded and the aged are with us, older than thy father.
- Webster's Bible (WBS)
- With us [are] both the gray headed and very aged men, much older than thy father.
- Young's Literal Translation (YLT)
- Both the gray-headed And the very aged [are] among us — Greater than thy father [in] days.
Read in context
- 8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
- 9ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
- 10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- 11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
- 12ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?
Cross references
- Job 32:6–7 ಯೋಬನು 32:6–7ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು. ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
- Job 8:8–10 ಯೋಬನು 8:8–10ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ. ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
- Job 12:12 ಯೋಬನು 12:12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Job 12:20 ಯೋಬನು 12:20ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
- Deuteronomy 32:7 ಧರ್ಮೋಪದೇಶಕಾಂಡ 32:7ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.