Job · chapter 15 · verse 13
Job 15:13 in Kannada
ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
Devarige virodhavaagi ninna aatmavannu tirugisi ninna baayolaginda maatugalannu horadisuttee yallaa.
Job 15:13 in English
- King James Version (KJV)
- That thou turnest thy spirit against God, and lettest [such] words go out of thy mouth?
- World English Bible (WEB)
- that you turn your spirit against God, and let such words go out of your mouth?
- American Standard Version (ASV)
- That against God thou turnest thy spirit, And lettest words go out of thy mouth?
- Bible in Basic English (BBE)
- So that you are turning your spirit against God, and letting such words go out of your mouth?
- Darby Translation (DBY)
- That thou turnest thy spirit against God, and lettest words go out of thy mouth?
- Webster's Bible (WBS)
- That thou turnest thy spirit against God, and lettest [such] words go out of thy mouth?
- Young's Literal Translation (YLT)
- For thou turnest against God thy spirit? And hast brought out words from thy mouth:
Read in context
- 11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
- 12ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?
- 13ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
- 14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- 15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
Cross references
- Job 15:25–27 ಯೋಬನು 15:25–27ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ. ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
- James 3:2–6 ಯಾಕೋಬನು 3:2–6ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Job 12:6 ಯೋಬನು 12:6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
- Psalm 34:13 ಕೀರ್ತನೆಗಳು 34:13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
- Malachi 3:13 ಮಲಾಕಿಯ 3:13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.