Job · chapter 15 · verse 16
Job 15:16 in Kannada
ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
Neerinante anyaayavannu kudiyuva manushyanu eshtu hechchaagi kettu asahyavaagiyoo maleenanaadavanaagiyoo iddaanallaa!
Job 15:16 in English
- King James Version (KJV)
- How much more abominable and filthy [is] man, which drinketh iniquity like water?
- World English Bible (WEB)
- how much less one who is abominable and corrupt, a man who drinks iniquity like water!
- American Standard Version (ASV)
- How much less one that is abominable and corrupt, A man that drinketh iniquity like water!
- Bible in Basic English (BBE)
- How much less one who is disgusting and unclean, a man who takes in evil like water!
- Darby Translation (DBY)
- How much less the abominable and corrupt, — man, that drinketh unrighteousness like water!
- Webster's Bible (WBS)
- How much more abominable and filthy [is] man, who drinketh iniquity like water?
- Young's Literal Translation (YLT)
- Also — surely abominable and filthy Is man drinking as water perverseness.
Read in context
- 14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- 15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
- 16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- 17ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
- 18ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
Cross references
- Proverbs 19:28 ಜ್ಞಾನೋಕ್ತಿಗಳು 19:28ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- Job 34:7 ಯೋಬನು 34:7ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
- Psalm 53:3 ಕೀರ್ತನೆಗಳು 53:3ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Romans 3:9–19 ರೋಮಾಪುರದವರಿಗೆ 3:9–19ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ. ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ. ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Job 20:12 ಯೋಬನು 20:12ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
- Romans 1:28–30 ರೋಮಾಪುರದವರಿಗೆ 1:28–30ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು. ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- Psalm 14:1–3 ಕೀರ್ತನೆಗಳು 14:1–3ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- Job 4:19 ಯೋಬನು 4:19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.