Job · chapter 15 · verse 17
Job 15:17 in Kannada
ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
Naanu ninage torisuttene, nannannu kelu; naanu nodiddannu ninage vivarisuttene.
Job 15:17 in English
- King James Version (KJV)
- I will shew thee, hear me; and that [which] I have seen I will declare;
- World English Bible (WEB)
- “I will show you, listen to me; that which I have seen I will declare
- American Standard Version (ASV)
- I will show thee, hear thou me; And that which I have seen I will declare
- Bible in Basic English (BBE)
- Take note and give ear to my words; and I will say what I have seen:
- Darby Translation (DBY)
- I will shew thee, listen to me; and what I have seen I will declare;
- Webster's Bible (WBS)
- I will show thee, hear me; and that [which] I have seen, I will declare;
- Young's Literal Translation (YLT)
- I shew thee — hearken to me — And this I have seen and declare:
Read in context
- 15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
- 16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- 17ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
- 18ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
- 19ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.
Cross references
- Job 34:2 ಯೋಬನು 34:2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
- Job 33:1 ಯೋಬನು 33:1ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
- Job 5:27 ಯೋಬನು 5:27ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Job 36:2 ಯೋಬನು 36:2ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.
- Job 13:5–6 ಯೋಬನು 13:5–6ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು. ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.