Job · chapter 15 · verse 18
Job 15:18 in Kannada
ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
Jnyaanigalu tamma hiriyara kaaladinda adannu mare maadade tilisidaru.
Job 15:18 in English
- King James Version (KJV)
- Which wise men have told from their fathers, and have not hid [it:]
- World English Bible (WEB)
- (which wise men have told by their fathers, and have not hidden it;
- American Standard Version (ASV)
- (Which wise men have told From their fathers, and have not hid it;
- Bible in Basic English (BBE)
- (The things which wise men have got from their fathers, and have not kept secret from us;
- Darby Translation (DBY)
- Which wise men have told from their fathers, and have not hidden;
- Webster's Bible (WBS)
- Which wise men have told from their fathers, and have not hid [it] :
- Young's Literal Translation (YLT)
- Which the wise declare — And have not hid — from their fathers.
Read in context
- 16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- 17ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
- 18ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
- 19ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.
- 20ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
Cross references
- Job 8:8 ಯೋಬನು 8:8ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
- Job 15:10 ಯೋಬನು 15:10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- Psalm 78:3–6 ಕೀರ್ತನೆಗಳು 78:3–6ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.