Job · chapter 15 · verse 19
Job 15:19 in Kannada
ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.
Avarige maatra bhoomiyu kodalpattitu; avara madhyadalli paranu daatalilla.
Job 15:19 in English
- King James Version (KJV)
- Unto whom alone the earth was given, and no stranger passed among them.
- World English Bible (WEB)
- to whom alone the land was given, and no stranger passed among them):
- American Standard Version (ASV)
- Unto whom alone the land was given, And no stranger passed among them):
- Bible in Basic English (BBE)
- For only to them was the land given, and no strange people were among them:)
- Darby Translation (DBY)
- Unto whom alone the earth was given, and no stranger passed among them.
- Webster's Bible (WBS)
- To whom alone the earth was given, and no stranger passed among them.
- Young's Literal Translation (YLT)
- To them alone was the land given, And a stranger passed not over into their midst:
Read in context
- 17ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
- 18ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
- 19ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.
- 20ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
- 21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
Cross references
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Genesis 10:25 ಆದಿಕಾಂಡ 10:25ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
- Genesis 10:32 ಆದಿಕಾಂಡ 10:32ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.