Job · chapter 15 · verse 2
Job 15:2 in Kannada
ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
Jnyaaniyu vyartha tiluvalikeyannu nudidu moodanada gaaliyinda tanna hotte tumbisikolluvadu unto?
Job 15:2 in English
- King James Version (KJV)
- Should a wise man utter vain knowledge, and fill his belly with the east wind?
- World English Bible (WEB)
- “Should a wise man answer with vain knowledge, and fill himself with the east wind?
- American Standard Version (ASV)
- Should a wise man make answer with vain knowledge, And fill himself with the east wind?
- Bible in Basic English (BBE)
- Will a wise man make answer with knowledge of no value, or will he give birth to the east wind?
- Darby Translation (DBY)
- Should a wise man answer with windy knowledge, and fill his belly with the east wind,
- Webster's Bible (WBS)
- Should a wise men utter vain knowledge, and fill his belly with the east wind?
- Young's Literal Translation (YLT)
- Doth a wise man answer [with] vain knowledge? And fill [with] an east wind his belly?
Read in context
- 1ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
- 3ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?
- 4ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
Cross references
- Job 6:26 ಯೋಬನು 6:26ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
- Job 8:2 ಯೋಬನು 8:2ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Job 13:2 ಯೋಬನು 13:2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
- Job 11:2–3 ಯೋಬನು 11:2–3ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ? ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.