Job · chapter 15 · verse 21
Job 15:21 in Kannada
ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
Bhayankaravaada shabda avana kivigalalli ade; vruddhiyalliruvaaga haalumaaduvavanu avana mele baruttaane.
Job 15:21 in English
- King James Version (KJV)
- A dreadful sound [is] in his ears: in prosperity the destroyer shall come upon him.
- World English Bible (WEB)
- A sound of terrors is in his ears. In prosperity the destroyer will come on him.
- American Standard Version (ASV)
- A sound of terrors is in his ears; In prosperity the destroyer shall come upon him.
- Bible in Basic English (BBE)
- A sound of fear is in his ears; in time of peace destruction will come on him:
- Darby Translation (DBY)
- The sound of terrors is in his ears: in prosperity the destroyer cometh upon him.
- Webster's Bible (WBS)
- A dreadful sound [is] in his ears: in prosperity the destroyer shall come upon him.
- Young's Literal Translation (YLT)
- A fearful voice [is] in his ears, In peace doth a destroyer come to him.
Read in context
- 19ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.
- 20ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
- 21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
- 22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- 23ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
Cross references
- Job 18:11 ಯೋಬನು 18:11ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- 1 Corinthians 10:10 1 ಕೊರಿಂಥದವರಿಗೆ 10:10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- Revelation 9:11 ಪ್ರಕಟನೆ 9:11ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- Job 1:13–19 ಯೋಬನು 1:13–19ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು. ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 20:22–25 ಯೋಬನು 20:22–25ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
- Job 27:20 ಯೋಬನು 27:20ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
- Psalm 92:7 ಕೀರ್ತನೆಗಳು 92:7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- Job 20:5–7 ಯೋಬನು 20:5–7ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
- Proverbs 1:26–27 ಜ್ಞಾನೋಕ್ತಿಗಳು 1:26–27ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.