Job · chapter 15 · verse 22
Job 15:22 in Kannada
ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
Kattaleyolaginda hindirugu ttenendu avanu nambuvadilla; avana kattiyu avanigaagi kaadide.
Job 15:22 in English
- King James Version (KJV)
- He believeth not that he shall return out of darkness, and he is waited for of the sword.
- World English Bible (WEB)
- He doesn’t believe that he will return out of darkness. He is waited for by the sword.
- American Standard Version (ASV)
- He believeth not that he shall return out of darkness, And he is waited for of the sword.
- Bible in Basic English (BBE)
- He has no hope of coming safe out of the dark, and his fate will be the sword;
- Darby Translation (DBY)
- He believeth not that he shall return out of darkness, and he is singled out for the sword.
- Webster's Bible (WBS)
- He believeth not that he shall return out of darkness, and he is waited for by the sword.
- Young's Literal Translation (YLT)
- He believeth not to return from darkness, And watched [is] he for the sword.
Read in context
- 20ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
- 21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
- 22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- 23ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
- 24ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
Cross references
- Job 20:24–25 ಯೋಬನು 20:24–25ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
- Matthew 27:5 ಮತ್ತಾಯನು 27:5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Job 9:16 ಯೋಬನು 9:16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- Job 19:29 ಯೋಬನು 19:29ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
- Job 6:11 ಯೋಬನು 6:11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- Isaiah 8:21–22 ಯೆಶಾಯ 8:21–22ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು. ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- 2 Kings 6:33 2 ಅರಸುಗಳು 6:33ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- Job 27:14 ಯೋಬನು 27:14ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.